Advertisement
ನೆಲಮಂಗಲ ನಿವಾಸಿ ಐಶ್ವರ್ಯ (26) ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಈಕೆಯ ಪತಿ ಹರೀಶ್ ಅಲಿಯಾಸ್ ನವೀನ್‌ನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಮೂರು ದಿನಗಳ ಹಿಂದೆ ದುರ್ಘಟನೆ ನಡೆದಿದೆ ಎಂದು ಪೊಲೀಸರು ಮಾಹಿತಿ ನೀಡಿದರು.
Advertisement
Tragic: ಗಂಡನ ಮೇಲೆ ಅನುಮಾನ: ಹೆಂಡತಿ ನೇಣಿಗೆ ಶರಣು
11:56 AM Dec 22, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.