Advertisement
ರವಿವಾರ 13 ಮಂದಿಗೆ ಕೋವಿಡ್ ಪ್ರಕರಣ ದೃಢಪಟ್ಟಿದೆ. ಯಾವುದೇ ಸಾವಿನ ವರದಿಯಾಗಿಲ್ಲ. ಸದ್ಯ 48 ಸಕ್ರಿಯ ಪ್ರಕರಣಗಳಿವೆ. ಜಿಲ್ಲೆಯಲ್ಲಿ ಶೇ. 3.08 ರಷ್ಟು ಪಾಸಿಟಿವಿಟಿ ದರ ಇದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.
ಉಡುಪಿ: ಜಿಲ್ಲೆಯಲ್ಲಿ ರವಿವಾರ 4 ಮಂದಿಗೆ ಕೋವಿಡ್ ಸೋಂಕು ದೃಢಪಟ್ಟಿದೆ. 235 ಮಂದಿಯನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. 18 ಪ್ರಕರಣಗಳು ಸಕ್ರಿಯವಾಗಿವೆ ಎಂದು ಜಿಲ್ಲಾ ಆರೋಗ್ಯ ಇಲಾಖೆ ತಿಳಿಸಿದೆ. ಕೇರಳ: 2,786 ಪಾಸಿಟಿವ್
ಕಾಸರಗೋಡು: ಕೇರಳದಲ್ಲಿ ರವಿವಾರ 2,786 ಮಂದಿಗೆ ಕೋವಿಡ್ ಸೋಂಕು ದೃಢಪಟ್ಟಿದೆ. ಐವರು ಸಾವಿಗೀಡಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ನಿತ್ಯ 3,000ಕ್ಕೂ ಹೆಚ್ಚು ಪ್ರಕರಣ ಇಲ್ಲಿ ದಾಖಲಾಗಿತ್ತು.