Advertisement
ಇವರಿಗೆ ಕುಂದಾಪುರ ತಾಲೂಕಿನ ಉಳ್ಳೂರು- 74ನೇ ನಿವಾಸಿ ಸಂಕೇತ್ ಶೆಟ್ಟಿ ಅವರೊಂದಿಗೆ 2023 ಮೇ 21ರಂದು ವಿವಾಹವಾಗಿದ್ದು, ವಿವಾಹದ ಸಂದರ್ಭ ಗಂಡನ ಮನೆಯವರು 15 ಲಕ್ಷ ರೂ. ವರದಕ್ಷಿಣಿಗೆ ಬೇಡಿಕೆ ಇಟ್ಟಿದ್ದಾರೆ ಹಾಗೂ ಮದುವೆ ದಿನ 5 ಲಕ್ಷ ರೂ. ವರದಕ್ಷಿಣೆ ಪಡೆದಿದ್ದಾರೆ. ಆದರೆ ಮದುವೆಯ ಅನಂತರ ಸಂಕೇತ್‌ಗೆ ಆರೋಗ್ಯದ ಸಮಸ್ಯೆ ಇರುವುದು ಗಮನಕ್ಕೆ ಬಂದಿದ್ದು ಚಿಕಿತ್ಸೆ ಪಡೆದರೂ ಗುಣಮುಖವಾಗಿರಲಿಲ್ಲ.
Advertisement
Dowry: ವರದಕ್ಷಿಣೆ ಕಿರುಕುಳ, ಮಾನಸಿಕ ಹಿಂಸೆ; ಪ್ರಕರಣ ದಾಖಲು
01:07 AM Oct 20, 2023 | Team Udayavani |
Advertisement
Udayavani is now on Telegram. Click here to join our channel and stay updated with the latest news.