Advertisement

Basavakalyan ಡಾ| ಭೈರಪ್ಪಗೆ ಶ್ರೀ ಚನ್ನರೇಣುಕ ಬಸವ ಪ್ರಶಸ್ತಿ

12:04 AM Sep 16, 2024 | Team Udayavani |

ಬಸವಕಲ್ಯಾಣ: ಬೀದರ್‌ ಜಿಲ್ಲೆ ಬಸವಕಲ್ಯಾಣ ತಾಲೂಕಿನ ಹಾರಕೂಡ ಸಂಸ್ಥಾನ ಹಿರೇಮಠ ಕೊಡ ಮಾಡುವ ಪ್ರಸಕ್ತ ಸಾಲಿನ ರಾಜ್ಯಮಟ್ಟದ ಶ್ರೀ ಚೆನ್ನರೇಣುಕ ಬಸವ ಪ್ರಶಸ್ತಿಗೆ ಹಿರಿಯ ಸಾಹಿತಿ ಡಾ| ಎಸ್‌.ಎಲ್‌. ಭೈರಪ್ಪ ಆಯ್ಕೆಯಾಗಿದ್ದಾರೆ.

Advertisement

ಪ್ರಶಸ್ತಿಯು 1 ಲಕ್ಷ ರೂ. ನಗದು ಹಾಗೂ 2 ತೊಲ ಚಿನ್ನದ ಪದಕ ಹಾಗೂ ಪ್ರಶಸ್ತಿ ಫಲಕವನ್ನೊಳಗೊಂಡಿದೆ.

ಅ. 11ರಂದು ಶ್ರೀಮಠದಲ್ಲಿ ಪ್ರದಾನ ಮಾಡಲಾಗುವುದು ಎಂದು ಪೀಠಾಧಿಪತಿ ಡಾ| ಚನ್ನವೀರ ಶಿವಾಚಾರ್ಯರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

 

Advertisement

Udayavani is now on Telegram. Click here to join our channel and stay updated with the latest news.

Next