Advertisement
ಚಾಮುಂಡಿಬೆಟ್ಟದ ತಪ್ಪಲಿನಲ್ಲಿರುವ ಸುತ್ತೂರು ಶಾಖಾ ಮಠಕ್ಕೆ ಗುರುವಾರ ಭೇಡಿ ನೀಡಿದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ “ನಾನು ಸ್ಟ್ರಾಂಗ್ ಸಿಎಂ’ ಎಂಬ ಸಿದ್ದರಾಮಯ್ಯ ಹೇಳಿ ಕೆಗೆ ಪ್ರತಿಕ್ರಿಯಿಸಿ, ಬರೀ ಭ್ರಷ್ಟಾಚಾರ, ಲೂಟಿಯಷ್ಟೇ ಆ ಪಕ್ಷದಲ್ಲಿ ನಡೆಯುತ್ತಿದೆ. ಅವರ ಪಕ್ಷದವರೇ ನಾನು ಸಿಎಂ ಆಗುತ್ತೇನೆ, ಮಂತ್ರಿಯಾಗುತ್ತೇನೆ ಎಂಬ ಹೇಳಿಕೆ ಕೊಡುತ್ತಿದ್ದು, ಸಿದ್ದರಾಮಯ್ಯ ಅವರಿಗೆ ನಿಯಂತ್ರಣ ಇಲ್ಲದಂತಾಗಿದೆ ಎಂದು ಲೇವಡಿ ಮಾಡಿದರು.
Advertisement
Politics : ಸಿಎಂ ಸಿದ್ದು ಧ್ವನಿ ಇಲ್ಲದಂತೆ ಇದ್ದಾರೆ: ಡಾ| ಅಶ್ವತ್ಥ ವ್ಯಂಗ್ಯ
08:10 PM Mar 21, 2024 | Team Udayavani |