Advertisement

ಕೋವಿಡ್ ಸಂಭವನೀಯ ಮೂರನೇ ಅಲೆ : ಟಾಸ್ಕ್ ಫೋರ್ಸ್‌ಗೆ ದೇವಿಪ್ರಸಾದ್‌ ಶೆಟ್ಟಿ ನೇತೃತ್ವ

02:07 AM May 14, 2021 | Team Udayavani |

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸಂಭವನೀಯ ಮೂರನೇ ಅಲೆಯನ್ನು ಎದುರಿಸಲು ಸಿದ್ಧತೆಗಾಗಿ ನಾರಾಯಣ ಹೆಲ್ತ್‌ನ ಅಧ್ಯಕ್ಷ ಡಾ| ದೇವಿಪ್ರಸಾದ್‌ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ಕಾರ್ಯಪಡೆ ರಚಿಸಲಾಗುವುದು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಪ್ರಕಟಿಸಿದ್ದಾರೆ.

Advertisement

ವೆಲ್ಲೂರಿನ ಕ್ರಿಶ್ಚಿಯನ್‌ ಮೆಡಿಕಲ್‌ ಕಾಲೇಜಿನಲ್ಲಿ ಮೈಕ್ರೋ ಬಯಾಲಜಿ ಪ್ರಾಧ್ಯಾಪಕರಾಗಿರುವ ಪ್ರೊ| ಗಗನ್‌ದೀಪ್‌ ಕಾಂಗ್‌ ಅವರನ್ನು ರಾಜ್ಯದ ವ್ಯಾಕ್ಸಿನೇಶನ್‌ ಕಾರ್ಯತಂತ್ರದ ಸಲಹೆಗಾರರಾಗಿ ನೇಮಿಸಲಾಗುತ್ತಿದೆ. ಅವರು ವ್ಯಾಕ್ಸಿನ್‌ಗಳ ಸಂಶೋಧನೆ, ಬಳಕೆ ಕುರಿತಂತೆ ಡಬುÉಎಚ್‌ಒ ರಚಿಸಿರುವ ಸಲಹಾ ಸಮಿತಿಗಳ ಸದಸ್ಯರಾಗಿ ರುತ್ತಾರೆ ಎಂದು ಹೇಳಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next