ಹೇಳಿಕೆಯನ್ನು ಸ್ವಾಗತಿಸಿದ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್, “ಮುಖ್ಯಮಂತ್ರಿ ಆಯ್ಕೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ತೀರ್ಮಾನವಾಗುತ್ತದೆ’ ಎಂದು ಹೇಳಿದ್ದಾರೆ.
Advertisement
ಕೆಪಿಸಿಸಿ ಕಚೇರಿಯಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದಲಿತ ಸಿಎಂಗಾಗಿ ಸ್ಥಾನ ಬಿಟ್ಟುಕೊಡುವುದಾಗಿ ಸಿದ್ದರಾಮಯ್ಯ ಹೇಳಿರುವುದನ್ನು ಸ್ವಾಗತಿಸುತ್ತೆ ನೆ. ಆದರೆ, ಯಾರೇ ಸಿಎಂ ಆಗಬೇಕಾದರೂ ಅದು ಶಾಸಕಾಂಗ ಪಕ್ಷದ ಸಭೆಯಲ್ಲಿ ತೀರ್ಮಾನವಾಗಬೇಕು. ವೈಯಕ್ತಿಕ ಅಭಿಪ್ರಾಯ ಮುಖ್ಯವಾಗುವುದಿಲ್ಲ ಎಂದರು.
ದೆ. ಯಾರ ಸಹಾಯವಿಲ್ಲದೆ ಸರ್ಕಾರ ರಚನೆ ಮಾಡುತ್ತೇವೆಂದು ವಿಶ್ವಾಸ ವ್ಯಕ್ತಪಡಿಸಿದರು. ಇದೇ ಮಾತನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದ ಬಗ್ಗೆ ಪ್ರತಿಕ್ರಿಯಿಸಿ, “ಅವರ ಆಸೆಗೆ ನಾನು ತಣ್ಣೀರೆರಚುವುದಿಲ್ಲ. ಆದರೆ, ಸ್ಪಷ್ಟ ಬಹುಮತ ಪಡೆಯುವವರು ನಾವೇ’ ಎಂದರು. ದೇಶದಲ್ಲೇ ಅತಿ ಹೆಚ್ಚು ಉದ್ಯೋಗ ನೀಡುವ ರಾಜ್ಯ ನಮ್ಮದು. ಬೆಂಗಳೂರಿಗೆ ಡೈನಾಮಿಕ್ ಸಿಟಿ ಎಂದು ಬಿರುದು
ಬಂದಿದೆ. ಆದರೆ, ಪ್ರಚಾರ ಸಂದರ್ಭದಲ್ಲಿ ಪ್ರಧಾನಿ ಮೋದಿ ಕೆಟ್ಟದಾಗಿ ಮಾತನಾಡಿ ಬೆಂಗಳೂರಿಗರಿಗೆ ಅವಮಾನ ಮಾಡಿದರು. ನಗರ ಹಾಳಾಗಿದೆ ಎನ್ನುವವರು ನಗರದ ಅಭಿವೃದ್ಧಿಗೆ 500 ಕೋಟಿ ರೂ.ಅನುದಾನ ನೀಡುತ್ತೇನೆಂದು ಹೇಳಿದ್ದರೆ ಒಪ್ಪಿಕೊಳ್ಳುತ್ತಿದ್ದೆವು ಎಂದರು.
Related Articles
Advertisement