Advertisement

Dr.Veerendra Heggade ವಿರುದ್ಧ ಆಕ್ಷೇಪಾರ್ಹ ಬರವಣಿಗೆ, ಪ್ರಕರಣ ದಾಖಲು

11:47 PM Aug 30, 2023 | Team Udayavani |

ಬೆಳ್ತಂಗಡಿ: ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಹಾಗೂ ಕುಟುಂಬದವರ ಬಗ್ಗೆ ಆಕ್ಷೇಪಾರ್ಹ ಬರವಣಿಗೆಯನ್ನು ಹಾಕಿರುವ ಬಗ್ಗೆ ಸುರೇಶ್‌ ರಾಜ್‌ ಎಂಬವರ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Advertisement

ಸಾಮಾಜಿಕ ಜಾಲತಾಣದಲ್ಲಿ ಈತ ಆಕ್ಷೇಪಾರ್ಹ ಬರಹಗಳನ್ನು ಹಾಕಿರುವುದಾಗಿ ಆರೋಪಿಸಲಾಗಿದೆ.

 

Advertisement

Udayavani is now on Telegram. Click here to join our channel and stay updated with the latest news.

Next