Advertisement
ಕಳೆದ 33 ವರ್ಷದಿಂದ ನೌಕಪಡೆಯ ವಿವಿಧ ಹುದ್ದೆಗಳಲ್ಲಿ ಸೇವೆ ಸಲ್ಲಿಸುತ್ತಾ ಬಂದಿದ್ದಾರೆ. ಪೀಡಿಯಾಟ್ರಿಕ್ಸ್ ವಿಭಾಗದ ಮುಖ್ಯಸ್ಥರಾಗಿ ಐಎನ್-ಅಸ್ವಿನಿ ಮತ್ತು ಎಎಫ್ಎಂಸಿ (ಆರ್ಮ್ ಫೋರ್ಸ್ ಮೆಡಿಕಲ್ ಕಾಲೇಜ್) ಹಾಗೂ ಐಎನ್‌ಎಚ್‌ಎಸ್ ಧನ್ವಂತರಿ ಹಾಗೂ ಐಎನ್‌ಎಚ್‌ಎಸ್ ಪತಂಜಲಿ ಆಸ್ಪತ್ರೆಯಲ್ಲೂ ಉನ್ನತ ಹುದ್ದೆ ಅಲಂಕರಿಸಿದ್ದರು. ಸಿಎಂಒ ಆಗಿ ಅಧಿಕಾರ ಸ್ವೀಕರಿಸುವ ಮೊದಲು ಭಾರತೀಯ ಸೇನೆಯಲ್ಲಿ ಸೆಕೆಂಡ್‌ಮೆಂಟ್‌ನಲ್ಲಿ ಎಡಿಜಿಎಂಎಸ್ ಆಗಿದ್ದರು.
Advertisement
Navy: ಪಶ್ಚಿಮ ಕಮಾಂಡ್‌ನ ಮೆಡಿಕಲ್ ಮುಖ್ಯಸ್ಥರಾಗಿ ಉಡುಪಿಯ ಡಾ.ಕೃಷ್ಣಮೂರ್ತಿ ಅಧಿಕಾರಿ ನೇಮಕ
11:51 AM Dec 14, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.