Advertisement

ಡಾ.ರಾಜ್‌ಕುಮಾರ್‌ ಅಭಿಮಾನಿಗಳ ಸಂಘ

10:19 AM Sep 25, 2019 | Lakshmi GovindaRaju |

ಕನ್ನಡ ಚಿತ್ರರಂಗದಲ್ಲಿ ಸಾಕಷ್ಟು ವಿಭಿನ್ನ ಶೀರ್ಷಿಕೆಗಳ ಚಿತ್ರಗಳು ಸೆಟ್ಟೇರುತ್ತಿವೆ. ಈಗ ಆ ಸಾಲಿಗೆ ಹೊಸ ಸೇರ್ಪಡೆ “ಡಾ.ರಾಜ್‌ಕುಮಾರ್‌ ಅಭಿಮಾನಿಗಳ ಸಂಘ’. ಇದು ಹೊಸಬರ ಚಿತ್ರದ ಶೀರ್ಷಿಕೆ.

Advertisement

ಇತ್ತೀಚೆಗೆ ಈ ಟೈಟಲ್‌ ಅನ್ನು ಸಂಸದೆ ಸುಮಲತಾ ಅಂಬರೀಶ್‌ ಅನಾವರಣ ಮಾಡಿದರು. ತಾರಕರಾಮ ಈ ಚಿತ್ರದ ನಿರ್ದೇಶಕರು. ಮಂಡ್ಯ ಸೊಗಡಿನ ಹಾಗೂ ರೈತರ ಸಮಸ್ಯೆಗಳ ಬಗ್ಗೆ ಕಥೆ ಹೆಣೆಯಲಾಗಿದೆ. 5 ಹಾಡುಗಳಿರುವ ಈ ಚಿತ್ರದ ಚಿತ್ರೀಕರಣ ಸದ್ಯದಲ್ಲೇ ಚಿತ್ರೀಕರಣ ಆರಂಭವಾಗಲಿದೆ.

Advertisement

Udayavani is now on Telegram. Click here to join our channel and stay updated with the latest news.

Next