ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಬಿಜಿಎಸ್ ಗ್ಲೋಬಲ್ ಆಸ್ಪತ್ರೆಗೆ ಶುಕ್ರವಾರ ಬೆಳಿಗ್ಗೆ ದಾಖಲಿಸಲಾಗಿದೆ.
Advertisement
ಶೀತ, ಕಪ, ಜ್ವರದಿಂದ ಬಳಲಿರುವ ಡಾ. ಶಿವಕುಮಾರ ಸ್ವಾಮೀಜಿ ಅವರನ್ನು ಮಠದ ಸಿಬಂದಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಗುರುವಾರ ಸಂಜೆ ವೇಳೆ ಜ್ವರ ಕಾಣಿಸಿಕೊಂಡಿತ್ತು ಎಂದು ತಿಳಿದು ಬಂದಿದೆ.