Advertisement
ಅವರು ರವಿವಾರ ಕೋಟ ಕಾರಂತ ಕಲಾಭವನದಲ್ಲಿ ಕೋಟತಟ್ಟು ಗ್ರಾ.ಪಂ., ಡಾ| ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ ಪ್ರತಿಷ್ಠಾನ, ಉಡುಪಿಯ ಡಾ| ಶಿವರಾಮ ಕಾರಂತ ಟ್ರಸ್ಟ್ ಸಹಯೋಗದಲ್ಲಿ ಕಾರಂತರ ಜನ್ಮದಿನೋತ್ಸವ ಪ್ರಯುಕ್ತ ಜರಗಿದ ಡಾ| ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ ಸ್ವೀಕರಿಸಿ ಮಾತನಾಡಿದರು.
ಉಡುಪಿ ಜಿಲ್ಲಾಧಿಕಾರಿ ಕೂರ್ಮಾ ರಾವ್ ಎಂ. ಪ್ರಶಸ್ತಿ ಪ್ರದಾನಗೈದು ಶುಭಹಾರೈಸಿದರು. ಕೋಟತಟ್ಟು ಗ್ರಾ.ಪಂ. ಅಧ್ಯಕ್ಷೆ ಅಶ್ವಿನಿ ದಿನೇಶ್ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮಕ್ಕೆ ಸಹಕರಿಸಿದ ರವೀಂದ್ರ ಐತಾಳ, ಯು.ಎಸ್. ಶೆಣೈ, ಸುರೇಶ ಕಾರ್ಕಡ ಅವರನ್ನು ಸಮ್ಮಾನಿಸಲಾಯಿತು. ಸಾಲಿಗ್ರಾಮ ಪ.ಪಂ. ಅಧ್ಯಕ್ಷೆ ಸುಲತಾ ಹೆಗ್ಡೆ, ಕೋಟ ಗ್ರಾ.ಪಂ. ಅಧ್ಯಕ್ಷ ಅಜಿತ್ ದೇವಾಡಿಗ, ಉಡುಪಿ ಜಿಲ್ಲಾ ಕಸಾಪ ಮಾಜಿ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ, ಕನ್ನಡ ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕುಮಾರ್ ಬೆಕ್ಕೇರಿ, ಬ್ರಹ್ಮಾವರ ತಾ.ಪಂ. ಇಒ ಎಚ್.ವಿ. ಇಬ್ರಾಹಿಂಪುರ್, ಕಲಾಭವನದ ವಿಶೇಷ ಕರ್ತವ್ಯಾಧಿಕಾರಿ ಪೂರ್ಣಿಮಾ ಉಪಸ್ಥಿತರಿದ್ದರು.
Related Articles
Advertisement
ಕಾರಂತರ ಸ್ಮಾರಕಕ್ಕೆ ಚಿಂತನೆಸಚಿವ ಕೋಟ ಶ್ರೀನಿವಾಸ ಪೂಜಾರಿ ಉದ್ಘಾಟಿಸಿ ಮಾತನಾಡಿ, ಕಾರಂತರ ಹುಟ್ಟೂರನ್ನು ಕಲಾ ಭವನದ ಮೂಲಕ ವಿಶ್ವಕ್ಕೆ ಪರಿ ಚಯಿಸುವ ಕಾರ್ಯವಾಗಿದೆ. ಇನ್ನು ಅವರ ಅಂತ್ಯಸಂಸ್ಕಾರದ ಜಾಗವನ್ನು ಸ್ಮಾರಕವಾಗಿಸುವ ಕನಸಿದೆ ಎಂದರು.