Advertisement
ಮಾಜಿ ಸಚಿವ ಕೆ. ಅಭಯಚಂದ್ರ ಮಾತನಾಡಿ, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಮತ್ತು ಬೆಂಗಳೂರಿನ ಸಪ್ನ ಬುಕ್ ಹೌಸ್ ಸಂಯುಕ್ತವಾಗಿ ಏರ್ಪಡಿಸಿರುವ ಈ ಸಮಾರಂಭದ ಅಧ್ಯಕ್ಷತೆಯನ್ನು ಡಾ| ಎಂ. ಮೋಹನ ಆಳ್ವ ವಹಿಸಲಿದ್ದು ಮೈಸೂರು ವಿ.ವಿ. ನಿವೃತ್ತ ಪ್ರಾಧ್ಯಾಪಕ, ವಿಮರ್ಶಕ ಪ್ರೊ| ಸಿ. ನಾಗಣ್ಣ ಅವರು ಗ್ರಂಥವನ್ನು ಬಿಡುಗಡೆಗೊಳಿಸಲಿದ್ದಾರೆ ಎಂದರು.
Advertisement
ಡಾ| ವೀರಪ್ಪ ಮೊಯ್ಲಿ ಕೃತಿ “ವಿಶ್ವ ಸಂಸ್ಕೃತಿಯ ಮಹಾಯಾನ’ ಭಾಗ-2 ನಾಳೆ ಬಿಡುಗಡೆ
12:38 AM Jan 11, 2025 | Team Udayavani |
Advertisement
Udayavani is now on Telegram. Click here to join our channel and stay updated with the latest news.