Advertisement

ಶಿರಾಡಿ ಘಾಟಿ ಕಾಮಗಾರಿ ವೀಕ್ಷಿಸಿದ ಡಾ|ಡಿ. ವೀರೇಂದ್ರ ಹೆಗ್ಗಡೆ

03:36 PM Jun 04, 2018 | Team Udayavani |

ಉಪ್ಪಿನಂಗಡಿ : ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಸಕಲೇಶಪುರದ ಕೆಂಪುಹೊಳೆಯಿಂದ ಶಿರಾಡಿ ಗ್ರಾಮದ ಅಡ್ಡಹೊಳೆ ತನಕ ನಡೆಯುತ್ತಿರುವ ಶಿರಾಡಿ ಘಾಟಿ ರಸ್ತೆ 2ನೇ ಹಂತದ ಕಾಂಕ್ರೀಟ್‌ ರಸ್ತೆ ಕಾಮಗಾರಿಯನ್ನು ಧರ್ಮಸ್ಥಳ ಶ್ರೀ ಕ್ಷೇತ್ರದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ವೀಕ್ಷಿಸಿ ಕಾಮಗಾರಿಯ ಗುಣಮಟ್ಟದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

Advertisement

ವೀರೇಂದ್ರ ಹೆಗ್ಗಡೆಯವರು ಜೂ. 2ರಂದು ಪೂರ್ಣ 13 ಕಿ.ಮೀ. ದೂರದ ತನಕವೂ ಕಾಮಗಾರಿ ವೀಕ್ಷಣೆ ನಡೆಸಿದರು. 

Advertisement

Udayavani is now on Telegram. Click here to join our channel and stay updated with the latest news.

Next