Advertisement
ವರುಣ ಕ್ಷೇತ್ರ ವ್ಯಾಪ್ತಿಯ ಮುದ್ದುಬೀರನಹುಂಡಿ ಗ್ರಾಮದಲ್ಲಿ ಘಟನೆ ನಡೆದಿದ್ದು, ಗ್ರಾಮದ ಒಳಗೆ ಪ್ರವೇಶಿಸದಂತೆ ಗ್ರಾಮಸ್ಥರು ತಡೆದಿದ್ದಾರೆ. ಯತೀಂದ್ರ ಅವರು ಕುಂದುಕೊರತೆ ಸಭೆ ನಡೆಸಲು ತೆರಳಿದ್ದ ವೇಳೆ ಈ ಪ್ರಸಂಗ ನಡೆದಿದೆ.
Advertisement
Mysore; ವರುಣ ಕ್ಷೇತ್ರದಲ್ಲೇ ಸಿಎಂ ಪುತ್ರ ಡಾ.ಯತೀಂದ್ರ ಸಿದ್ದರಾಮಯ್ಯಗೆ ಘೇರಾವ್
10:33 AM Mar 08, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.