Advertisement
ರಕ್ಷಣ ಸಂಶೋಧನ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್‌ಡಿಒ)ಯಲ್ಲಿ ಕಾರ್ಯನಿರ್ವಹಿಸುತ್ತಿದ್ದ, ಹಿರಿಯ ಹುದ್ದೆಯಲ್ಲಿದ್ದ ಅಧಿಕಾರಿಯನ್ನು ಮಹಾರಾಷ್ಟ್ರ ಭಯೋತ್ಪಾದನ ನಿಗ್ರಹ ತಂಡ (ಎಟಿಎಸ್) ಅಧಿಕಾರಿಗಳು ಬಂಧಿಸಿದ್ದಾರೆ. ಈ ಕುರಿತು ಎಟಿಎಸ್ ಪ್ರಕಟನೆಯನ್ನೂ ಹೊರಡಿಸಿದೆ. ಅದರಲ್ಲಿ ಆರೋಪಿಯು ಪಾಕಿಸ್ಥಾನದ ಗುಪ್ತಚರ ಸಂಸ್ಥೆಯ ಏಜೆಂಟ್ ಜತೆಗೆ ವಾಟ್ಸ್‌ಆ್ಯಪ್ ಹಾಗೂ ವೀಡಿಯೋ ಕಾಲ್‌ಗಳ ಮೂಲಕ ಸಂಪರ್ಕದಲ್ಲಿದ್ದರು.
Advertisement
ಪಾಕ್‌ಗೆ ರಹಸ್ಯ ಮಾಹಿತಿ ಸೋರಿಕೆ: ಡಿಆರ್‌ಡಿಒ ವಿಜ್ಞಾನಿ ಬಂಧನ
01:14 AM May 05, 2023 | Team Udayavani |
Advertisement
Udayavani is now on Telegram. Click here to join our channel and stay updated with the latest news.