Advertisement

ಕ್ಷಿಪಣಿ ಯಶಸ್ವಿ ಪ್ರಯೋಗ

01:04 AM Sep 12, 2019 | mahesh |

ನವದೆಹಲಿ: ಡಿಆರ್‌ಡಿಒ ಅಭಿವೃದ್ಧಿಪಡಿಸಿದ ಮ್ಯಾನ್‌ ಪೋರ್ಟಬಲ್ ಆ್ಯಂಟಿ ಟ್ಯಾಂಕ್‌ ಗೈಡೆಡ್‌ ಕ್ಷಿಪಣಿಯನ್ನು ಆಂಧ್ರಪ್ರದೇಶದ ಕರ್ನೂಲಿನಲ್ಲಿ ಯಶಸ್ವಿಯಾಗಿ ಪ್ರಯೋಗಿಸಲಾಗಿದೆ. ಇದು ಮೂರನೇ ಯಶಸ್ವಿ ಪ್ರಯೋಗವಾಗಿದ್ದು, ಇದನ್ನು ಮುಂದಿನ ದಿನಗಳಲ್ಲಿ ಸೇನೆಗೆ ನಿಯೋಜಿಸಲಾಗುತ್ತದೆ. ಮೂರನೇ ತಲೆಮಾರಿನ ಕ್ಷಿಪಣಿ ಅಭಿವೃದ್ಧಿಪಡಿಸಲು ಇದು ನೆರವಾಗಲಿದೆ. ಟ್ರೈಪಾಡ್‌ ಲಾಂಚರ್‌ನಿಂದ ಕ್ಷಿಪಣಿಯನ್ನು ಉಡಾವಣೆ ಮಾಡಲಾಗಿದ್ದು, ಉದ್ದೇಶಿತ ಗುರಿ ತಲುಪಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next