Advertisement
ನಗರದ 50 ಸಂಚಾರ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಡಿ.9ರಿಂದ ಡಿ.15ರ ವರೆಗೆ ನಡೆದ ವಿಶೇಷ ಕಾರ್ಯಾಚರಣೆಯಲ್ಲಿ ದ್ವಿಚಕ್ರ ವಾಹನ ಸೇರಿ ವಿವಿಧ ಮಾದರಿಯ 52,834 ವಾಹನಗಳ ಪರಿಶೀಲಿಸಲಾಗಿದೆ. ಸಂಚಾರ ನಿಯಮ ಉಲ್ಲಂಘಿಸಿದ್ದ ಸವಾರರು ಹಾಗೂ ಚಾಲಕರ ವಿರುದ್ಧ 556 ಡ್ರಂಕ್ ಆ್ಯಂಡ್ ಡ್ರೈವ್ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ ಎಂದು ಸಂಚಾರ ಪೊಲೀಸರು ತಿಳಿಸಿದರು.
Related Articles
Advertisement