Advertisement
ಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರಿಗೆ ಈ ಕುರಿತು ಬುಧವಾರ ಪತ್ರವನ್ನು ಬರೆಯಲಾಗಿದೆ.
ಅದಕ್ಕೆ ಸ್ಪಂದಿಸಿ ಮೇ ತಿಂಗಳ ಮೊದಲ ಪಾಕ್ಷಿಕ ಅವಧಿಯಲ್ಲಿ ಕೃಷ್ಣಾ ನದಿಗೆ ಒಂದು ಟಿಎಂಸಿ ನೀರು ಬಿಡುಗಡೆ ಮಾಡಿರುವ ಮಹಾರಾಷ್ಟ್ರ ಸರಕಾರಕ್ಕೆ ಕೃತಜ್ಞತೆ ಸಲ್ಲಿಸಿರುವ ಮುಖ್ಯಮಂತ್ರಿಗಳು, ಉತ್ತರ ಕರ್ನಾಟಕ ಭಾಗದಲ್ಲಿ ಬೇಸಿಗೆ ತೀವ್ರವಾಗಿರುವುದರಿಂದ ಇನ್ನೂ ಐದು ಟಿಎಂಸಿ ನೀರು ಬಿಡುಗಡೆ ಮಾಡುವಂತೆ ಕೋರಿದ್ದಾರೆ. ಜನರು ಮತ್ತು ಜಾನುವಾರುಗಳಿಗೆ ಕುಡಿಯುವ ನೀರಿನ ಅಭಾವ ತಪ್ಪಿಸಲು ಮಹಾರಾಷ್ಟ್ರ ರಾಜ್ಯದ ವಾರಣಾ/ಕೊಯ್ನಾ ಜಲಾಶಯಗಳಿಂದ 2 ಟಿಎಂಸಿ ಹೆಚ್ಚುವರಿಯಾಗಿ ಕೃಷ್ಣಾ ನದಿಗೆ ಬಿಡುಗಡೆಗೊಳಿಸಬೇಕು.
Related Articles
Advertisement
ಇದನ್ನೂ ಓದಿ: Malayalam actor: ಮಲಯಾಳಂನ ಖ್ಯಾತ ಪೋಷಕ ನಟ ಹರೀಶ್ ಪೆಂಗನ್ ನಿಧನ