ಧಾರವಾಡ: ಜಿಲ್ಲೆಯಲ್ಲಿ ಬೇಸಿಗೆಯ ಹಿನ್ನೆಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆಗಳ ಕುರಿತು ಸಾರ್ವಜನಿಕರಿಂದ ದೂರು ಸ್ವೀಕರಿಸಲು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗವು ಸಹಾಯವಾಣಿ-ದೂರು ಕೇಂದ್ರಗಳನ್ನು ಕಾರ್ಯಾರಂಭ ಮಾಡಿದ್ದು, ಅವುಗಳ-ಸಂಪರ್ಕ ಸಂಖ್ಯೆ ಇಂತಿವೆ.
ಧಾರವಾಡ: ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್ ಮೊ:9535833778,= ದೂ:0836-2441209, ಧಾರವಾಡ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪ-ವಿಭಾಗ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಮೊ:9448631214, ದೂ:0836-2774323.
ಹುಬ್ಬಳ್ಳಿ: ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗ ಸಹಾಯಕ ಕಾರ್ಯ ನಿರ್ವಾಹಕ ಇಂಜಿನಿಯರ್ ಮೊ:9739778512, ದೂ: 0836-2372485.
ಕಲಘಟಗಿ: ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪ ವಿಭಾಗದ ಸಹಾಯಕ ಕಾರ್ಯ ನಿರ್ವಾಹಕ ಇಂಜಿನಿಯರ್ ಮೊ:8277071511, ದೂ: 08370-284272.
ಕುಂದಗೋಳ: ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗದ ಸಹಾಯಕ ಕಾರ್ಯ ನಿರ್ವಾಹಕ ಇಂಜಿನಿಯರ್ ಮೊ: 8277071511, ದೂ:08304-290243.
ನವಲಗುಂದ: ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗದ ಸಹಾಯಕ ಕಾರ್ಯ ನಿರ್ವಾಹಕ ಇಂಜಿನಿಯರ್ ಮೊ: 9448783845, ದೂ: 08380-229309 ಸಂಪರ್ಕಿಸಬಹುದು ಎಂದು ಕಾರ್ಯ ನಿರ್ವಾಹಕ ಇಂಜಿನಿಯರ್ ರಾಜಶೇಖರ ಮುನವಳ್ಳಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ