ಸೇರಿದವರಾಗಿದ್ದು, ಪಾಲಕರು ದಿನಗೂಲಿ ಮಾಡಿ ಮಕ್ಕಳನ್ನು ಓದಿಸುತಿದ್ದಾರೆ.
Advertisement
ಕಳೆದ ನಾಲ್ಕು ವರ್ಷಗಳಿಂದ ಈ ಶಾಲೆ ಮೇಲ್ಛಾವಣಿ ಮಳೆಗಾಲದಲ್ಲಿ ಸಂಪೂರ್ಣ ಸೋರುತ್ತಿದೆ. ನೀರು ಕೊಠಡಿಯೊಳಗೆ ನುಗ್ಗುತ್ತಿದ್ದು, ಗೋಡೆಗಳು ನೀರಿನಿಂದ ತೋಯ್ದು ವಿದ್ಯುತ್ ಪ್ರವಹಿಸುತ್ತಿವೆ. ಹೀಗಾಗಿ ಕೆಲವೊಮ್ಮೆ ವಿದ್ಯುತ್ ಸಂಪರ್ಕ ಕಡಿತ ಮಾಡಿ ಪಾಠ ಮಾಡಲಾಗುತ್ತಿದೆ. ಕಟ್ಟಡ ಶಿಥಿಲಾವಸ್ಥೆಗೆ ತಲುಪಿದ್ದು, ಪ್ರಾಣ ಭಯದಲ್ಲಿ ಮಕ್ಕಳು ಪಾಠ ಕೇಳುವಂತಾಗಿದೆ.
ಇಲ್ಲಿದೆ. ಕೊಠಡಿ ದುಸ್ಥಿತಿ ಬಗ್ಗೆ ಮೇಲಾಧಿಕಾರಿಗಳಿಗೆ ಅನೇಕ ಬಾರಿ ತಿಳಿಸಿದ್ದೇವೆ. ಸ್ಥಳೀಯ ಜನಪ್ರತಿನಿಧಿಗಳ ಗಮನಕ್ಕೂ ತರಲಾಗಿದೆ. ಆದರೆ
ಯಾರೊಬ್ಬರೂ ಶಾಲೆ ಕೊಠಡಿ ದುರಸ್ತಿ ಮಾಡಲು ಮುತುವರ್ಜಿವಹಿಸಿಲ್ಲ. ಇಂತಹ ಕೊಠಡಿಯಲ್ಲಿಯೇ 6 ಮತ್ತು 7ನೇ ತರಗತಿ ಮಕ್ಕಳಿಗೆ ಪಾಠ ಮಾಡಲಾಗುತ್ತಿದೆ.
ರಫೀಕ್ ಶೇಖ್, ಶಾಲಾ ಮುಖ್ಯಾಧ್ಯಾಪಕ
Related Articles
ಒದಗಿಸಬೇಕು.
ಪ್ರಭಾಕರ ಆಗೇರ, ಎಸ್‌ಡಿಎಂಸಿ ಅಧ್ಯಕ್ಷ
Advertisement