Advertisement
ಮಂಗಳವಾರ ರಾತ್ರಿ ಅರಂಬೂರು ಬಳಿ ರಾಜ್ಯ ಹೆದ್ದಾರಿಯಲ್ಲಿ ಅಪಾಯಕಾರಿಯಾಗಿ ಸರಕಾರಿ ಇಲಾಖೆಯ ನಾಮಫಲಕವಿರುವ ವಾಹನವನ್ನು ಚಲಾಯಿಸುತ್ತಿರುವುದನ್ನು ಗಮನಿಸಿದ ಸ್ಥಳೀಯರು ವಾಹನವನ್ನು ಬೆನ್ನಟ್ಟಿ ಅಡ್ಡಗಟ್ಟಿ ವಿಚಾರಿಸಿದ್ದರು. ಈ ಸಂದರ್ಭ ತಾನು ಸುಳ್ಯ ಎಪಿಎಂಸಿ ಕಾರ್ಯದರ್ಶಿ, ನನ್ನದು ತಪ್ಪಾಯಿತೆಂದು ಕ್ಷಮೆ ಯಾಚಿಸುತ್ತಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಪ್ರಕರಣಕ್ಕೆ ಸಂಬಂಧಿಸಿ ಬುಧವಾರ ಎಪಿಎಂಸಿ ಕಾರ್ಯದರ್ಶಿಯವರನ್ನು ಅಮಾನತುಗೊಳಿಸಿ ಆದೇಶ ಮಾಡಲಾಗಿದೆ. ಸುಳ್ಯಕ್ಕೆ ಬೆಳ್ತಂಗಡಿ ಎಪಿಎಂಸಿ ಕಾರ್ಯದರ್ಶಿ ರವೀಂದ್ರ ಅವರಿಗೆ ಪ್ರಭಾರ ವಹಿಸಲಾಗಿದೆ. Advertisement
Sullia: ಅಡ್ಡಾದಿಡ್ಡಿಯಾಗಿ ಸರಕಾರಿ ವಾಹನ ಚಾಲನೆ- APMC ಕಾರ್ಯದರ್ಶಿ ಅಮಾನತು
11:58 PM Nov 30, 2023 | Team Udayavani |
Advertisement
Udayavani is now on Telegram. Click here to join our channel and stay updated with the latest news.