Advertisement
1985ರಲ್ಲಿ ಮಣಿಪಾಲ ಅಕಾಡೆಮಿ ಆಫ್ ಜನರಲ್ ಎಜುಕೇಶನ್ ಸೇರಿ, ಕಾರ್ಕಳದ ಭುವ ನೇಂದ್ರ ಕಾಲೇಜು, ಕುಂದಾಪುರದ ಭಂಡಾರ್‌ಕಾರ್ ಕಾಲೇಜಿನಲ್ಲಿ ಸೇವೆ ಸಲ್ಲಿಸಿ 2001ರಲ್ಲಿ ಉಡುಪಿ ಎಂಜಿಎಂ ಕಾಲೇಜಿಗೆ ವರ್ಗಾವಣೆಗೊಂಡರು. ಕಳೆದ 4 ವರ್ಷಗಳಿಂದ ಭೌತಶಾಸ್ತ್ರ ವಿಭಾಗ ಮುಖ್ಯಸ್ಥರಾಗಿದ್ದಾರೆ. 1995ರಲ್ಲಿ ಎಂ.ಫಿಲ್. ಪದವಿ, 2005ರಲ್ಲಿ ಮಂಗಳೂರು ವಿ.ವಿ.ಯಿಂದ ಡಾಕ್ಟರೇಟ್ ಪಡೆದಿದ್ದಾರೆ. ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಕಾರ್ಯಾಗಾರಗಳಲ್ಲಿ ಭಾಗವಹಿಸಿ ಪ್ರಬಂಧ ಮಂಡನೆ ಮಾಡಿದ್ದು, ಅನೇಕ ಕಾಲೇಜುಗಳಲ್ಲಿ ಭೌತಶಾಸ್ತ್ರ ಸಂಪನ್ಮೂಲ ವ್ಯಕ್ತಿಯಾಗಿ ವಿಶೇಷ ಉಪನ್ಯಾಸಗಳನ್ನು ನೀಡಿದ್ದಾರೆ. ಮಂಗಳೂರು ವಿ.ವಿ. ಭೌತಶಾಸ್ತ್ರ ಪುಸ್ತಕಗಳಿಗೆ ಸಹಲೇಖಕರಾಗಿದ್ದಾರೆ. ಮಂಗಳೂರು ವಿ.ವಿ. ಭೌತಶಾಸ್ತ್ರ ಪರೀಕ್ಷಾ ಮಂಡಳಿ ಅಧ್ಯಕ್ಷರಾಗಿ, ಅಧ್ಯಯನ ಸಮಿತಿ ಸದಸ್ಯರಾಗಿ ಸೇವೆ ಸಲ್ಲಿಸುತ್ತಿದ್ದಾರೆ. Advertisement
ಎಂಜಿಎಂ ಕಾಲೇಜು ಪ್ರಾಂಶುಪಾಲರಾಗಿ ಡಾ|ಎಂ. ಜಿ. ವಿಜಯ್
09:37 AM May 02, 2018 | Team Udayavani |
Advertisement
Udayavani is now on Telegram. Click here to join our channel and stay updated with the latest news.