Advertisement

ISRO : ಇಸ್ರೋದಿಂದ ಡ್ರೋಗ್‌ ಪ್ಯಾರಾಚೂಟ್‌ ಪರೀಕ್ಷೆ ಯಶಸ್ವಿ

12:02 AM Aug 13, 2023 | Team Udayavani |

ಚಂಡೀಗಢ: ಮಾನವಸಹಿತ ಗಗನಯಾ ನಕ್ಕೆ ಸಿದ್ಧವಾಗುತ್ತಿರುವ ಇಸ್ರೋ ಚಂಡೀ ಗಢದಲ್ಲಿರುವ ವಿಕ್ರಮ್‌ ಸಾರಾಭಾಯಿ ಬಾಹ್ಯಾಕಾಶ ಕೇಂದ್ರದಲ್ಲಿ (ವಿಎಸ್‌ಎಸ್‌ಸಿ) ಆ.8ರಿಂದ 10ರ ವರೆಗೆ ಡ್ರೋನ ಪ್ಯಾರಾ ಚೂಟ್‌ ಪರೀಕ್ಷೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸಿದೆ. ಈ ಪರೀಕ್ಷೆಗಳಿಗೆ ಆಗ್ರಾದಲ್ಲಿರುವ ಏರಿಯಲ್‌ ಡೆಲಿವರಿ ರಿಸರ್ಚ್‌ ಆ್ಯಂಡ್‌ ಡೆವಲಪ್‌ಮೆಂಟ್‌ ಎಸ್ಟಾಬ್ಲಿಶ್‌ಮೆಂಟ್‌ (ಎಡಿಆರ್‌ಡಿಇ) ಮತ್ತು ಡಿಆರ್‌ಡಿಒ ಪೂರ್ಣ ಸಹಕಾರ ನೀಡಿವೆ.

Advertisement

ಪ್ರಸ್ತುತ ಪರೀಕ್ಷೆಯೂ ಗಗನಯಾನ ನೌಕೆಯನ್ನು ಯಶಸ್ವಿಯಾಗಿ ಅಂತರಿಕ್ಷಕ್ಕೆ ಕಳುಹಿಸಿ ಮರಳಿ ಕರೆಯಿ ಸಿಕೊಳ್ಳಲು ಪೂರಕವಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next