Advertisement
ಕಡಬ ತಾಲೂಕಿನ ಬಂಟ್ರ ಗ್ರಾಮದ ಪಾಲೆತ್ತಡ್ಕ ನಿವಾಸಿ ಝೈನುಲ್ ಆಬಿದ್ ಬಿಗ್ ಬಾಸ್‌ನಲ್ಲಿ ಡ್ರೋನ್ ಪ್ರತಾಪ್ ಗೆದ್ದುಬರುತ್ತಾರೆ; ಸೋತರೆ ಅರ್ಧ ಗಡ್ಡ, ಮೀಸೆ ತೆಗೆಯುವೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಚಾಲೆಂಜ್ ಹಾಕಿದ್ದರು. ಅಲ್ಲದೆ ಹಸಿ ಮೆಣಸಿನಕಾಯಿ ತಿನ್ನುವುದಾಗಿ ಮತ್ತೂಂದು ವೀಡಿಯೋ ಹರಿಯಬಿಟ್ಟಿದ್ದರು.
Advertisement
Bigg Boss ಡ್ರೋನ್ ಪ್ರತಾಪ್ ಸೋಲು; ಅರ್ಧ ಗಡ್ಡ, ಮೀಸೆ ತೆಗೆದ ಯುವಕ!
11:17 PM Jan 29, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.