Advertisement

CCB Police ಅಂಚೆ ಮೂಲಕವೂ ಬರುತ್ತಿದೆ ಡ್ರಗ್ಸ್‌!

12:37 AM Sep 11, 2024 | Team Udayavani |

ಬೆಂಗಳೂರು: ಮಾದಕ ದ್ರವ್ಯಗಳ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸುತ್ತಿರುವ ಸಿಸಿಬಿ ಪೊಲೀಸರು ವಿದೇಶಿ ಮಹಿಳೆ ಸೇರಿ 7 ಮಂದಿ ಆರೋಪಿಗಳನ್ನು ಬಂಧಿಸಿದ್ದು, 2.99 ಕೋಟಿ ರೂ. ಮೌಲ್ಯದ ಮಾದಕ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ.

Advertisement

ಕೆಲವು ಆರೋಪಿಗಳು ಭಾರತೀಯ ಅಂಚೆ ಮೂಲಕ ಡ್ರಗ್ಸ್‌ ತರಿಸಿಕೊಳ್ಳುತ್ತಿರುವುದು ತನಿಖೆಯಲ್ಲಿ ಗೊತ್ತಾಗಿದೆ ಎಂದು ಕಮಿಷನರ್‌ ಬಿ. ದಯಾನಂದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

 

Advertisement

Udayavani is now on Telegram. Click here to join our channel and stay updated with the latest news.

Next