Advertisement

Mangaluru: ‘ಡ್ರಗ್ಸ್ ಮುಕ್ತ ಮಂಗಳೂರು’ ಬೃಹತ್ ವಾಕಥಾನ್

07:59 PM Nov 01, 2023 | Team Udayavani |

ಮಂಗಳೂರು: ಮಂಗಳೂರು ಪೊಲೀಸ್ ವತಿಯಿಂದ ಬುಧವಾರ ನಗರದಲ್ಲಿ ಆಯೋಜಿಸಲಾದ ಡ್ರಗ್ಸ್ ಮುಕ್ತ ಮಂಗಳೂರು ಬೃಹತ್ ವಾಕಥಾನ್ ಗೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಚಾಲನೆ ನೀಡಿದರು.

Advertisement

ಸಂಸದ ನಳಿನ್ ಕುಮಾರ್ ಕಟೀಲು, ಶಾಸಕ ವೇದವ್ಯಾಸ ಕಾಮತ್, ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್, ಮೇಯರ್ ಸುಧೀರ್ ಕುಮಾರ್ ಶೆಟ್ಟಿ , ಪೊಲೀಸ್ ಆಯುಕ್ತ ಅನುಪಮ್ ಅಗರ್ ವಾಲ್ ಮೊದಲಾದವರು ವಾಕಥಾನ್ ನಲ್ಲಿ ಪಾಲ್ಗೊಂಡರು.

120 ಶಿಕ್ಷಣ ಸಂಸ್ಥೆಗಳ 4,000 ಕ್ಕೂ ಅಧಿಕ ಮಂದಿ ವಿದ್ಯಾರ್ಥಿಗಳು ವಾಕಥಾನ್ ನಲ್ಲಿ ಹೆಜ್ಜೆ ಹಾಕಿದರು. ವಿವಿಧ ಸಂಘ ಸಂಸ್ಥೆಗಳು ಕೈ ಜೋಡಿಸಿದ್ದವು.

Advertisement

Udayavani is now on Telegram. Click here to join our channel and stay updated with the latest news.

Next