Advertisement
ಈ ಪಾರ್ಟಿಯಲ್ಲಿ ಬಾಲಿವುಡ್ ತಾರೆಯರಾದ ದೀಪಿಕಾ ಪಡುಕೋಣೆ, ರಣಬೀರ್ ಕಪೂರ್, ವಿಕ್ಕಿ ಕೌಶಲ್, ಅರ್ಜುನ್ ಕಪೂರ್, ಮಲೈಕಾ ಅರೋರಾ, ಶಾಹಿದ್ ಕಪೂರ್, ನಿರ್ಮಾಪಕ ಅಯಾನ್ ಮುಖರ್ಜಿ ಸೇರಿದಂತೆ ಹಲವರು ಇದ್ದರು. ಈ ವಿಡಿಯೋ ರಾಜಕೀಯ ವಲಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ. ಈ ಪಾರ್ಟಿಯಲ್ಲಿ ತಾರೆಯರು ಡ್ರಗ್ಸ್ ಸೇವಿಸಿದ್ದಾರೆ ಎಂದು ಶಿರೋಮಣಿ ಅಕಾಲಿ ದಳ ಶಾಸಕ ಮಜಿಂದರ್ ಸಿರ್ಸಾ ಟ್ವೀಟ್ ಮಾಡಿ ಆರೋಪಿಸಿದ್ದಾರೆ. ಅದಕ್ಕೆ ಕಾಂಗ್ರೆಸ್ ಮುಖಂಡ ಮಿಲಿಂದ್ ದೇವುರಾ ಪ್ರತಿಕ್ರಿಯಿಸಿ, ಸಿರ್ಸಾ ಆರೋಪವನ್ನು ಅಲ್ಲಗಳೆದಿದ್ದಾರೆ. ನನ್ನ ಪತ್ನಿಯೂ ಈ ಪಾರ್ಟಿಯಲ್ಲಿದ್ದರು. ಅವರು ವಿಡಿಯೋದಲ್ಲೂ ಕಾಣಿಸುತ್ತಿದ್ದಾರೆ. ಯಾರೂ ಈ ಪಾರ್ಟಿಯಲ್ಲಿ ಡ್ರಗ್ಸ್ ಸೇವಿಸಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. Advertisement
ಕರಣ್ ಪಾರ್ಟಿಯಲ್ಲಿ ಡ್ರಗ್ಸ್?
01:17 AM Aug 01, 2019 | Team Udayavani |
Advertisement
Udayavani is now on Telegram. Click here to join our channel and stay updated with the latest news.