Advertisement
ಅಪಘಾತದ ದೃಶ‍್ಯಗಳು ಸಿಸಿಟಿವಿಯಲ್ಲಿ ದಾಖಲಾಗಿದ್ದು, ಕುಡಿದ ಮತ್ತಿನಲ್ಲಿನಲ್ಲಿದ್ದ ಚಾಲಕ ಬಹಳ ವೇಗವಾಗಿ ಟ್ರಕ್ ಚಲಾಯಿಸುತ್ತಿದ್ದ ಎನ್ನಲಾಗಿದೆ. ಜೈಪುರದ ಬ್ರಾಂಪುರಿ ಫ್ಲೈಓವರ್ ಬಳಿ ಬೈಕ್ ಗಳಿಗೆ ಗುದ್ದಿದ್ದು, ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
Related Articles
Advertisement
ಅಪಘಾತ ಸಂಭವಿಸಿದ ಸ್ವಲ್ಪ ದೂರದಲ್ಲೇ ಬಸ್ ನಿಲ್ದಾಣವಿದ್ದು ನೂರಾರು ಪ್ರಯಾಣಿಕರು ಬಸ್ ಗಾಗಿ ಕಾದು ನಿಂತಿದ್ದರು. ಅಪಘಾತವಾದ ಕೂಡಲೇ ಟ್ರಕ್ ಮಗುಚಿ ಬಿದ್ದಿದ್ದರಿಂದ ಭಾರಿ ಅನಾಹುತ ತಪ್ಪಿದೆ ಎಂದು ವರದಿಯಾಗಿದೆ.
ಇದನ್ನೂ ಓದಿ: ವಿಷ ನೀಡಿ ನನ್ನ ಹತ್ಯೆಗೆ ಯತ್ನಿಸಿದ್ರು…ಇಸ್ರೋ ವಿಜ್ಞಾನಿ ಮಿಶ್ರಾ ಸ್ಫೋಟಕ ಹೇಳಿಕೆ