Advertisement

Kottigehara: ಕಂಠಪೂರ್ತಿ ಕುಡಿದು ನಡುರಸ್ತೆಯಲ್ಲಿ ಮಲಗಿದ ಭೂಪ… ಕಂಗಾಲಾದ ವಾಹನ ಸವಾರರು

11:36 AM Jan 11, 2024 | Team Udayavani |

ಕೊಟ್ಟಿಗೆಹಾರ: ಕಂಠಪೂರ್ತಿ ಕುಡಿದು ರಸ್ತೆಯ ಮಧ್ಯೆ ಮಲಗಿ ವಾಹನ ಸವಾರರು ಬೆಚ್ಚಿ ಬಿದ್ದಿರುವ ಘಟನೆ ಮೂಡಿಗೆರೆಯಿಂದ ಜನ್ನಾಪುರಕ್ಕೆ ಹೋಗುವ ರಸ್ತೆ ಹಳಸೆ ಗ್ರಾಮದ ತಿರುವಿನಲ್ಲಿ ಬುಧವಾರ ರಾತ್ರಿ ನಡೆದಿದೆ.

Advertisement

ವಾಹನ ಚಾಲಕರು ಎಷ್ಟೇ ಬಾರಿ ಹಾರ್ನ್ ಮಾಡಿದರು ಮೇಲಕ್ಕೆ ಏಳದ ವ್ಯಕ್ತಿ, ಮಧ್ಯ ರಾತ್ರಿ ರಸ್ತೆಯಲ್ಲಿ ಮಲಗಿರುವುದನ್ನು ನೋಡಿ ವಾಹನ ಸವಾರರು ಬೆಚ್ಚಿ ಬಿದ್ದಿದ್ದಾರೆ. ಕೆಲ ಹೊತ್ತಿನ ಬಳಿಕ ಎದ್ದ ವ್ಯಕ್ತಿ ಮತ್ತೆ ರಸ್ತೆ ಮಧ್ಯದಲ್ಲೇ ಮಲಗಿದ್ದಾನೆ ಇದರಿಂದ ವಾಹನ ಸವಾರರಿಗೆ ತೊಂದರೆಯಾಗಿದೆ. ಎಣ್ಣೆ ಮತ್ತಿನಲ್ಲಿ ವ್ಯಕ್ತಿಯ ಚಲ್ಲಾಟ, ವಾಹನ ಸವಾರರಿಗೆ ಪರದಾಟ ಎಂಬಂತಾಗಿದೆ.

ಇದನ್ನೂ ಓದಿ: Bantwal: ಬೆಳಂಬೆಳಿಗ್ಗೆ ತಾಯಿ, ಮಗಳಿಗೆ ಚಾಕು ತೋರಿಸಿ ನಗನಗದು ದೋಚಿದ ಮುಸುಕುಧಾರಿಗಳು

Advertisement

Udayavani is now on Telegram. Click here to join our channel and stay updated with the latest news.

Next