Advertisement
ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ತಾಪಮಾನ ಕೊಂಚ ಹೆಚ್ಚಾಗಿತ್ತು. ಬೀದರ್‌ನಲ್ಲಿ ರಾಜ್ಯ ದಲ್ಲಿಯೇ ಕನಿಷ್ಠ 12 ಡಿ.ಸೆ.ತಾಪಮಾನ ದಾಖಲಾಯಿತು. ಸೋಮವಾರ ಮುಂಜಾನೆವರೆಗಿನ ಹವಾಮಾನ ಮುನ್ಸೂ ಚನೆಯಂತೆ ರಾಜ್ಯದೆಲ್ಲೆಡೆ ಒಣಹವೆ ಮುಂದುವರಿಯಲಿದೆ. Advertisement
ರಾಜ್ಯದಲ್ಲಿ ಒಣಹವೆ
11:13 PM Feb 15, 2020 | Lakshmi GovindaRaj |
Advertisement
Udayavani is now on Telegram. Click here to join our channel and stay updated with the latest news.