Advertisement
ಸುದ್ದಿಗಾರರೊಂದಿಗೆ ಮಾತನಾಡಿ, ವಿಶ್ವನಾಥ್ ಅವರು ನಮಗೆ ಮಾರ್ಗದರ್ಶನ ನೀಡಿ ಪಕ್ಷ ಸಂಘಟನೆ ಮಾಡಬೇಕು. ಈಗಾಗಲೇ ಎರಡು ಬಾರಿ ರಾಜೀನಾಮೆ ಕೊಡಲು ಮುಂದಾಗಿದ್ದರು. ಅವರಿಗೆ ಆರೋಗ್ಯದ ಸಮಸ್ಯೆ ಇದೆ. ಆ ಕಾರಣದಿಂದ ರಾಜ್ಯದಲ್ಲಿ ಪಕ್ಷ ಸಂಘಟನೆ ಮಾಡಲು ಕಷ್ಟವಾಗುತ್ತಿದೆ.
Advertisement
ಅನಾರೋಗ್ಯ ಕಾರಣದಿಂದ ತೀರ್ಮಾನ: ಸಾ.ರಾ.ಮಹೇಶ್
11:06 PM Jun 03, 2019 | Team Udayavani |
Advertisement
Udayavani is now on Telegram. Click here to join our channel and stay updated with the latest news.