Advertisement
ಮೃತರನ್ನು ಬಿಹಾರದ ಭಾಗಲ್ಪುರ್ ಜಿಲ್ಲೆಯ ರೋಶನ್ಪುರ್ ನಿವಾಸಿ ಸಾಹಿಲ್ ಮಾನ್ಸೂರ್(32) ಎಂದು ಗುರುತಿಸಲಾಗಿದೆ. ಇವರು ಮೂತ್ರಪಿಂಡದ ಸಮಸ್ಯೆಯಿಂದ ಬಳಲುತ್ತಿದ್ದು, ನಿಯಮಿತವಾಗಿ ಡಯಾಲಿಸಿಸ್ಗೆ ಒಳಗಾಗುತ್ತಿದ್ದರು. ಹೃದಯಾಘಾತದಿಂದ ಶನಿವಾರ ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ರೈಲು ಅಪಘಾತ ಸಂದರ್ಭದಲ್ಲಿ ಒಟ್ಟು 205 ಪ್ರಯಾಣಿಕರು ಆಸ್ಪತ್ರೆಗೆ ದಾಖಲಾಗಿದ್ದರು. ಪ್ರಸ್ತುತ 46 ಮಂದಿ ಇನ್ನೂ ಆಸ್ಪತ್ರೆಯಲ್ಲಿದ್ದು, ಈ ಪೈಕಿ 13 ರೋಗಿಗಳು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. Advertisement
ಬಾಲಸೋರ್ದುರಂತ: ಮೃತರ ಸಂಖ್ಯೆ 291
09:38 PM Jun 17, 2023 | Team Udayavani |
Advertisement
Udayavani is now on Telegram. Click here to join our channel and stay updated with the latest news.