Advertisement
ನಗರದಲ್ಲಿ ಸೋಮವಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿ, ಸ್ವಾತಂತ್ರÂ ಬಂದ ಬಳಿಕ ಸುಮಾರು 54 ವರ್ಷಗಳ ಕಾಂಗ್ರೆಸ್ ಆಡಳಿತದಲ್ಲಿ ದೇಶ ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬಿ ಸಾಧಿಸಿ ರಫ್ತು ಮಾಡುವ ಸ್ಥಿತಿಗೆ ತಲುಪಿತ್ತು. ಹಸುರು ಕ್ರಾಂತಿ, ಕ್ಷೀರ ಕ್ರಾಂತಿ ನಡೆದಿರುವುದು ಉತ್ಪಾದನ, ಶಿಕ್ಷಣ, ಆರೋಗ್ಯ, ಮಾಹಿತಿ ತಂತ್ರಜ್ಞಾನದಲ್ಲಿ ಮಹತ್ತರ ಪ್ರಗತಿ ಆಗಿರುವುದು ಕಾಂಗ್ರೆಸ್ ಸರಕಾರದ ಆಡಳಿತದಲ್ಲಿ. ಮೋದಿಯವರ ಆಡಳಿತದಲ್ಲಿ ಅಲ್ಲ ಎಂದರು.
Related Articles
Advertisement
ಮಾಜಿ ಸಚಿವರಾದ ಅಭಯಚಂದ್ರ ಜೈನ್, ಗಂಗಾಧರ ಗೌಡ, ಮಾಜಿ ಶಾಸಕರಾದ ಜೆ.ಆರ್. ಲೋಬೊ, ಶಕುಂತಳಾ ಶೆಟ್ಟಿ, ಮೊದಿನ್ ಬಾವಾ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಮಿಥುನ್ ರೈ, ಇನಾಯತ್ ಅಲಿ, ಕೃಪಾ ಆಳ್ವ, ಎಐಸಿಸಿ ಸದಸ್ಯೆ ಕವಿತಾ ಸನಿಲ್, ಮುಖಂಡರಾದ ಇಬ್ರಾಹಿಂ ಕೋಡಿಜಾಲ್, ಸುರೇಶ್ ಬಲ್ಲಾಳ್, ಡಾ| ರಘು ಸುಳ್ಯ, ಶಾಲೆಟ್ ಪಿಂಟೊ, ರಾಜಶೇಖರ್ ಕೋಟ್ಯಾನ್, ವಿವಿಧ ಘಟಕಗಳ ಅಧ್ಯಕ್ಷರಾದ ಶಾಹುಲ್ ಹಮೀದ್, ವಿಶ್ವಾಸ್ ಕುಮಾರ್ ದಾಸ್, ನಾರಾಯಣ ನಾಯ್ಕ, ಲಾರೆನ್ಸ್ ಡಿ’ಸೋಜಾ, ಸುಭಾಶ್ ಕೊಲಾ°ಡು, ಡಾ| ಶೇಖರ್ ಪೂಜಾರಿ, ಸುದರ್ಶನ್ ಜೈನ್, ಬಿ.ಎಂ.ಅಬ್ಟಾಸ್ ಅಲಿ, ಮೋಹನ್ ಗೌಡ, ಸಚಿನ್ ರಾಜ್, ಲುಕಾ¾ನ್ ಬಂಟ್ವಾಳ, ಜಿಲ್ಲಾ ಕಾಂಗ್ರೆಸ್ ಸೇವಾದಳ ಅಧ್ಯಕ್ಷ ಜೋಕಿಂ ಡಿ’ಸೋಜಾ, ಎನ್‌ಎಸ್‌ಯುಐ ಜಿಲ್ಲಾಧ್ಯಕ್ಷ ಸವಾದ್ ಸುಳ್ಯ ಉಪಸ್ಥಿತರಿದ್ದರು.ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಮತಾ ಗಟ್ಟಿ ನಿರೂಪಿಸಿದರು. ಐವನ್ ಡಿ’ಸೋಜಾ ವಂದಿಸಿದರು.