Advertisement
ನಗರದ ನಾರಯಣಪುರ, ರಾಘವೇಂದ್ರ ಮಠದ ರಸ್ತೆಯಲ್ಲಿ ಭಿಕ್ಷಾಟನೆ ಮಾಡಿದ ಮಾಲಾಧಾರಿಗಳಿಗೆ ಸ್ಥಳಿಯರು ಬೆಲ್ಲ, ಅಕ್ಕಿ, ಎಲೆ, ಅಡಿಕೆ, ಕೊಬ್ಬರಿ, ಬಾಳೆಹಣ್ಣು ನೀಡಿದರು, ಎಲ್ಲವನ್ನೂ ನಾಳೆ ಭಾನುವಾರ ಇರುಮುಡಿ ರೂಪದಲ್ಲಿ ದತ್ತಾತ್ರೇಯ ಸ್ವಾಮಿಗೆ ಅರ್ಪಿಸಲಿದ್ದಾರೆ.
Related Articles
Advertisement
ಇವರ ಉದ್ದೇಶ ಸಂಘರ್ಷ ಆಗಲಿ, ಕರ್ನಾಟಕ ಮಹಾರಾಷ್ಟ್ರ ಸಂಘರ್ಷ ಆಗಲಿ ಅನ್ನುವ ಸಂಚು. ಅರಾಜಕತೆವಾದಿಗಳು ಸೃಷ್ಟಿ ಮಾಡಿರುವ ಸಾಧ್ಯತೆ ಇದೆ. ಮಹಾರಾಷ್ಟ್ರದಲ್ಲಿ ಲಕ್ಷಾಂತರ ಕನ್ನಡಿಗರಿದ್ದಾರೆ, ಕರ್ನಾಟಕದಲ್ಲಿ ಲಕ್ಷಾಂತರ ಸಂಖ್ಯೆ ಮರಾಠಿಗರಿದ್ದಾರೆ. ಕುಮ್ಮಕ್ಕಿಗೆ ಬಲಿಯಾಗದೆ ಶಾಂತಿ, ಸೌಹಾರ್ದತೆ ಕಾಪಾಡುವಂತೆ ಮನವಿ ಮಾಡಿದರು.
ನಮ್ಮೆಲ್ಲರ ಭಾವನೆ ರಾಷ್ಟ್ರೀಯತೆ ಜೊತೆ ಹಾಸುಹೊಕ್ಕಾಗಿದೆ, ರಾಷ್ಟ್ರೀಯ ಹಿತಶಕ್ತಿಗೆ ಧಕ್ಕೆ ತರಲು ಕೆಲವರು ಷಡ್ಯಂತ್ರ ನಡೆಸುತ್ತಾರೆ. ಆ ಷಡ್ಯಂತ್ರಕ್ಕೆ ಅವಕಾಶ ನೀಡಬಾರದು ಎಂದು ಮನವಿ ಮಾಡಿದರು.