Advertisement
1993ರ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿ ದತ್‌ಗೆ 5 ವರ್ಷಗಳ ಕಾರಾಗೃಹ ಶಿಕ್ಷೆ ವಿಧಿಸಲಾಗಿತ್ತು. ಆದರೆ ಪುಣೆಯ ಯರವಾಡ ಜೈಲಿನಲ್ಲಿದ್ದ ಅವರನ್ನು ಶಿಕ್ಷೆ ಅವಧಿ ಮುಗಿಯುವ 8 ತಿಂಗಳ ಮೊದಲೇ ಬಿಡುಗಡೆ ಮಾಡಲಾಗಿತ್ತು. ದತ್ ಅವರು ದೈಹಿಕ ತರಬೇತಿ, ಶೈಕ್ಷಣಿಕ ಕಾರ್ಯಕ್ರಮಗಳು ಸೇರಿ ಹಲವು ಸಾಮಾಜಿಕ ಕಾರ್ಯಗಳಲ್ಲಿ ತೊಡಗಿರುವುದನ್ನು ಪರಿಗಣಿಸಿ, “ಉತ್ತಮ ನಡವಳಿಕೆ’ ಆಧಾರದಲ್ಲಿ ಅವರಿಗೆ ಶಿಕ್ಷೆಯಲ್ಲಿ ವಿನಾಯಿತಿ ನೀಡಲಾಗಿದೆ ಎಂದು ಸರಕಾರ ಹೇಳಿದೆ. Advertisement
ದತ್ ಶಿಕ್ಷೆ ಇಳಿಕೆ: “ಮಹಾ’ಸರಕಾರದ ಸಮರ್ಥನೆ
03:45 AM Jul 18, 2017 | Team Udayavani |
Advertisement
Udayavani is now on Telegram. Click here to join our channel and stay updated with the latest news.