Advertisement
ಕಲ್ಲೇಶ್ ಸಲ್ಲಿಸಿರುವ ನಿರೀಕ್ಷಣಾ ಜಾಮೀನು ಅರ್ಜಿಯ ವಿಚಾರಣೆಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಅವರು ನಡೆಸಿದ್ದರು. ಈ ಸಂದರ್ಭದಲ್ಲಿ ವಾದಿಸಿದ ಅರ್ಜಿದಾರರ ಪರ ವಕೀಲ ರೋಹನ್ ತಿಗಾಡಿ ಅವರು ಜಾರಿ ನಿರ್ದೇಶನಾಲಯ ನ್ಯಾಯಾಲಯಕ್ಕೆ ಸಲ್ಲಿಸಿರುವ ಅಂತಿಮ ವರದಿ/ದೂರನ್ನು ಇನ್ನಷ್ಟೇ ಸ್ವೀಕರಿಸಬೇಕಿದೆ. ಇದಕ್ಕಾಗಿ ಕಾಲಾವಕಾಶ ನೀಡಬೇಕು ಎಂದು ಕೋರಿದ್ದಾರೆ. ಈ ಹಿನ್ನೆಲೆಯಲ್ಲಿ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 17ಕ್ಕೆ ಮುಂದೂಡಲಾಗಿದೆ ಎಂದು ನ್ಯಾಯಾಲಯ ತಿಳಿಸಿದೆ. Advertisement
ED ಬಂಧನ ಭೀತಿ:ನಿರೀಕ್ಷಣಾ ಜಾಮೀನು ಕೋರಿದ ಅಧಿಕಾರಿ ಕಲ್ಲೇಶ್-ವಿಚಾರಣೆ ಇಂದಿಗೆ ಮುಂದೂಡಿಕೆ
09:21 PM Sep 16, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.