Advertisement
ರೈತರು ಇ-ಕೆವೈಸಿ ಮಾಡಿಸದಿದ್ದಲ್ಲಿ ಆರ್ಥಿಕ ನೆರವು ಸ್ಥಗಿತಗೊಳ್ಳಲಿದೆ. ಸ್ಮಾರ್ಟ್‌ಫೋನ್ ಬಳಸುವ ರೈತರು //pmkisan.gov.in ಪೋರ್ಟಲ್‌ನ ಫಾರ್ಮರ್ ಕೋರ್ನರ್‌ನ ಇ-ಕೆವೈಸಿ ಅವಕಾಶದಡಿ ತಮ್ಮ ಆಧಾರ್ ಸಂಖ್ಯೆ ಮತ್ತು ಮೊಬೈಲ್ ಸಂಖ್ಯೆ ದಾಖಲಿಸಿ ಇ-ಕೆವೈಸಿ ಮಾಡಿಸಿಕೊಳ್ಳಬಹುದು.
Advertisement
ಪಿ.ಎಂ-ಕಿಸಾನ್ ಯೋಜನೆಯಡಿ ಪರಿಹಾರ : ಇ-ಕೆವೈಸಿಗೆ ಇಂದೇ ಕೊನೆಯ ದಿನ
09:20 AM Sep 07, 2022 | Team Udayavani |
Advertisement
Udayavani is now on Telegram. Click here to join our channel and stay updated with the latest news.