Advertisement ನಿಮ್ಮ ಜಿಲ್ಲೆ Big 10 Big 20 ನಿಮ್ಮ ಜಿಲ್ಲೆ ವಿಜಯಪುರ Breaking News ವಿಜಯಪುರದಲ್ಲಿ ಬೆಳ್ಳಂಬೆಳಿಗ್ಗೆ ಕಂಪಿಸಿದ ಭೂಮಿ: ಆತಂಕದಲ್ಲಿ ಜನತೆ 08:08 AM Jul 09, 2022 | Team Udayavani | ವಿಜಯಪುರ: ಶನಿವಾರ ಬೆಳ್ಳಂಬೆಳಗ್ಗೆ ಭೂಮಿ ಕಂಪಿಸಿದ್ದು, ಆಗಷ್ಟೇ ನಿದ್ದೆಯಿಂದ ಏಳುತ್ತಿದ್ದ ಜನರು ಭಯದಿಂದ ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ. Advertisement ಶನಿವಾರ ಬೆಳಿಗ್ಗೆ 6.22 ಗಂಟೆಗೆ ಸುಮಾರು 8-10 ಸೆಕೆಂಡ್ ಕಾಲ ಭೂಮಿ ಕಂಪಿಸಿದೆ. ನಗರದ ಕೀರ್ತಿನಗರ, ಜಲನಗರ, ಕನಕದಾಸ ಬಡಾವಣೆ, ಇಬ್ರಾಹಿಂಪುರ, ಸಾಯಿ ಪಾರ್ಕ್, ರಾಜಾಜಿನಗರ, ಮನಗೂಳಿ ಅಗಸಿ, ಹೀಗೆ ನಗರದ ಬಹುತೇಕ ಪ್ರದೇಶಗಳಲ್ಲಿ ಭೂಮಿ ಕಂಪಿಸಿದೆ. ಇದನ್ನೂ ಓದಿ:ಮಹಾರಾಷ್ಟ್ರ ರಾಜ್ಯಪಾಲರ ನಡೆ ಪ್ರಶ್ನಿಸಿ ಅರ್ಜಿ; ಸುಪ್ರೀಂ ಮೆಟ್ಟಿಲೇರಿದ ಉದ್ಧವ್ ಠಾಕ್ರೆ Related Articles ಸುದ್ದಿಗಳು Cyclone Fengal: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ತಮಿಳುನಾಡಲ್ಲಿ 3 ದಿನ ಭಾರೀ ಮಳೆ ಸುದ್ದಿಗಳು Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್’ಗೆ ಗುಡ್ ಬೈ ಸುದ್ದಿಗಳು Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್ ಸುಖಾಂತ್ಯ ಸುದ್ದಿಗಳು Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ ಸುದ್ದಿಗಳು ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು ಸುದ್ದಿಗಳು Nalatawad: ವಿದ್ಯುತ್ ಶಾಕ್ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ ಸುದ್ದಿಗಳು Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು ಉಡುಪಿ Rain; ಕರಾವಳಿಯಲ್ಲಿ ಗುಡುಗು ಸಹಿತ ಭಾರೀ ಮಳೆ ಸುದ್ದಿಗಳು Vijayapura: 6ರ ಬಾಲಕನ ಮೇಲೆ ಅನೈಸರ್ಗಿಕ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಜೈಲು ಸುದ್ದಿಗಳು Tamil Nadu;ಸೈಕ್ಲೋನ್ ದುರ್ಬಲವಾದ್ರೂ ಭಾರೀ ಮಳೆ? ವಿಜಯಪುರ ನಗರದಲ್ಲಿ ಭೂಮಿ ಕಂಪಿಸಿದ ಕುರಿತು ಜಿಲ್ಲಾಡಳಿತ ಇನ್ನಷ್ಟೇ ನಿಖರವಾಗಿ ಖಚಿತ ಪಡಿಸಬೇಕಿದೆ. Advertisement Subscribe Tags : rain vijayapura Earth Quake Natural Calamities flood Advertisement Udayavani is now on Telegram. Click here to join our channel and stay updated with the latest news.