Advertisement

ಸುಳ್ಯದ ತೊಡಿಕಾನದ ದೊಡ್ಡಕುಮೇರಿಯಲ್ಲಿ ಕಂಪಿಸಿದ ಭೂಮಿ

03:34 PM Jul 02, 2022 | Team Udayavani |

ಅರಂತೋಡು: ದಕ್ಷಿಣ  ಕನ್ನಡ‌ ಜಿಲ್ಲೆಯ ಸುಳ್ಯ ತಾಲೂಕಿನ ತೊಡಿಕಾನದ ದೊಡ್ಡ ಕುಮೇರಿಯಲ್ಲಿ ಭೂ ಕಂಪನ ಉಂಟಾಗಿದೆ.

Advertisement

ಶನಿವಾರ ಮಧ್ಯಾಹ್ನ ರಿಕ್ಟರ್ ಸ್ಕೇಲ್‌ನಲ್ಲಿ 1.8 ದಾಖಲಾದ‌ ಭೂಕಂಪ‌ ಉಂಟಾಗಿದೆ. ದೊಡ್ಡ ಕುಮೇರಿಯಲ್ಲಿ 1.3 ಕಿ.ಮಿ.ವ್ಯಾಪ್ತಿಯಲ್ಲಿ 1 ಗಂಟೆ 21 ನಿಮಿಷ 50 ಸೆಕೆಂಡ್‌ಗೆ ಭೂಮಿ ಕಂಪಿಸಿದೆ.

10 ಕಿ.ಮಿ‌ ಆಳದಲ್ಲಿ ಭೂ ಕಂಪನ ಉಂಟಾಗಿದೆ. ಗಡಿಯಲ್ಲಿ ಒಂದು ವಾರದ ಅವಧಿಯಲ್ಲಿ 6 ಬಾರಿ ಭೂಮಿ ಕಂಪಿಸಿದೆ.

ಇದನ್ನೂ ಓದಿ: ಗುಂಡ್ಲುಪೇಟೆಯಲ್ಲಿ ಹುಲಿ ದಾಳಿ; ರೈತನಿಗೆ ತೀವ್ರ ಗಾಯ

Advertisement

Udayavani is now on Telegram. Click here to join our channel and stay updated with the latest news.

Next