Advertisement
ಸಾಮಾಜಿಕ ತಾಣಗಳಲ್ಲಿ ಭೂಕಂಪನವಾಗುವ ಕುರಿತು ಸುಳ್ಳು ಸುದ್ದಿ ಹರಿದಾಡುತ್ತಿದ್ದು, ಈ ಸುದ್ದಿ ಸಂಕಷ್ಟದಲ್ಲಿ ಸಿಲುಕಿರುವ ಕೊಡಗಿನ ಜನತೆಯ ಕಿವಿಗೆ ಬಿದ್ದು ಇನ್ನಷ್ಟು ಚಿಂತಾಕ್ರಾಂತರನ್ನಾಗಿಸಿದೆ. ಭಯದಲ್ಲೇ ಕಾಲ ಕಳೆಯುವಂತೆ ಮಾಡುತ್ತಿದೆ. ಕೊಡಗು ಜಿಲ್ಲಾಧಿಕಾರಿ ಶ್ರೀ ವಿದ್ಯಾ ಅವರು ಇದು ಸುಳ್ಳು ಸುದ್ದಿ ಎಂದು ಸ್ಪಷ್ಟಪಡಿಸಿದ್ದಾರೆ.
Advertisement
ಕೊಡಗಿನಲ್ಲಿ ಭೂಕಂಪದ ಸುದ್ದಿ ಶುದ್ಧ ಸುಳ್ಳು:ಸಿಎಂ,ಡಿಸಿ ಸ್ಪಷ್ಟನೆ
04:33 PM Aug 18, 2018 | |
Advertisement
Udayavani is now on Telegram. Click here to join our channel and stay updated with the latest news.