Advertisement

ನೇಪಾಳದಲ್ಲಿ ಮತ್ತೆ ಕಂಪಿಸಿದ ಭೂಮಿ: ಭಯಭೀತರಾದ ಜನತೆ

09:03 AM Aug 22, 2017 | Team Udayavani |

ಕಾಠ್ಮಂಡು: ನೇಪಾಳದ ಮಾಝಿಗ್ವಾನ್‌ ಪ್ರಾಂತ್ಯದಲ್ಲಿ ಬುಧವಾರ ಬೆಳ್ಳಂಬೆಳಗ್ಗೆ 6.30 ರ ವೇಳೆಗೆ ವೇಳೆ  ಭೂಕಂಪನವಾದ ಬಗ್ಗೆ ವರದಿಯಾಗಿದ್ದು, ಜನತೆ ಭಯಭೀತರಾಗಿದ್ದಾರೆ. 

Advertisement

ರಿಕ್ಟರ್‌ ಮಾಪಕದಲ್ಲಿ 4.5 ತೀವ್ರತೆ ದಾಖಲಾಗಿತ್ತು ಎಂದು ಅಮೆರಿಕದ ಭೂಗರ್ಭ ಶಾಸ್ತ್ರಜ್ಞರು ತಿಳಿಸಿದ್ದಾರೆ. ಇದುವರೆಗೆ ಯಾವುದೇ ಹಾನಿಯ ಬಗ್ಗೆ ವರದಿಯಾಗಿಲ್ಲ.

2015 ರ ಎಪ್ರಿಲ್‌ ತಿಂಗಳಿನಲ್ಲಿ ಸಂಭವಿಸಿದ್ದ ಪ್ರಬಲ ಭೂಕಂಪದಲ್ಲಿ 9,000 ಮಂದಿ ಸಾವನ್ನಪ್ಪಿ , 22,000 ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದರು. 

Advertisement

Udayavani is now on Telegram. Click here to join our channel and stay updated with the latest news.

Next