Advertisement
ಬೆಳಗ್ಗೆ 7:27ಕ್ಕೆ ಭೂಕಂಪ ಸಂಭವಿಸಿದ್ದು, ನಿವಾಸಿಗಳಲ್ಲಿ ಆತಂಕ ಮೂಡಿಸಿದೆ. ಯಾವುದೇ ಪ್ರಾಣಹಾನಿ ಅಥವಾ ಹೆಚ್ಚಿನ ಹಾನಿಯ ಬಗ್ಗೆ ತತ್ ಕ್ಷಣದ ವರದಿಗಳಿಲ್ಲ. ಕಂಪನದ ಅನುಭವವಾದ ಬೆನ್ನಲ್ಲೇ ಜನರು ಮನೆಗಳಿಂದ ಹೊರಗೆ ಓಡಿ ಬಂದಿರುವುದಾಗಿ ವರದಿಯಾಗಿದೆ. Advertisement
Earthquake; ತೆಲಂಗಾಣದ ಮುಲುಗುವಿನಲ್ಲಿ ಭೂಕಂಪನ: 5.3 ತೀವ್ರತೆ
08:40 AM Dec 04, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.