Advertisement
ಹೌದು, ಚುನಾವಣೆ ಆಯೋಗವು ನೀತಿ ಸಂಹಿತೆಯ ಉಲ್ಲಂಘನೆ ಪ್ರಕರಣಗಳನ್ನು ನಾಗರಿಕರೇ ದಾಖಲಿಸಲು ಅನುವಾಗುವಂತೆ ಸಿ-ವಿಜಿಲ್ ಎನ್ನುವ ಮೊಬೈಲ್ ಆ್ಯಪ್ ಅನ್ನು ಅಭಿವೃದ್ಧಿಪಡಿಸಿದೆ. ಇದೇ ಆ್ಯಪ್ಲಿಕೇಶನ್ ಮೂಲಕ ಮಾದರಿ ನೀತಿ ಸಂಹಿತೆ ಜಾರಿ ಆದಾಗಿನಿಂದ ಈವರೆಗೆ 79,000 ದೂರುಗಳು ದಾಖಲಾಗಿವೆ ಎಂದು ಚುನಾವಣೆ ಆಯೋಗವೇ ಮಾಹಿತಿ ನೀಡಿದೆ. ಈ ಪೈಕಿ ಶೇ.99ರಷ್ಟು ದೂರುಗಳನ್ನು ಈಗಾಗಲೇ ಪರಿಶೀಲಿಸಿ ಬಗೆಹರಿಸಲಾಗಿದೆ. ಅದರಲ್ಲಿಯೂ ಶೇ.89ರಷ್ಟು ದೂರುಗಳನ್ನು 100 ನಿಮಿಷಗಳ ಒಳಗಾಗಿ ಬಗೆಹರಿಸಲಾಗಿದೆ ಎಂದು ಚುನಾವಣೆ ಆಯೋಗದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
Advertisement
EC; ನೀತಿ ಸಂಹಿತೆ ಉಲ್ಲಂಘನೆ ಬಗ್ಗೆ ಬಂದವು 79,000 ದೂರುಗಳು!
12:53 AM Mar 30, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.