Advertisement
ಕೂಚ್ ಬೆಹಾರ್‌ನಲ್ಲಿ ಕೇಂದ್ರೀಯ ಪಡೆಗಳನ್ನು ನಿಯೋಜನೆ ಮಾಡಿದ ರೀತಿಯೇ ಪ್ರಶ್ನಾರ್ಹ ಎಂದು ಆರೋಪಿಸಿದ್ದಾರೆ. ಪಶ್ಚಿಮ ಬಂಗಾಲ ಬಿಜೆಪಿ ಘಟಕದ ವಕ್ತಾರ ಸಮಿಕ್ ಭಟ್ಟಾಚಾರ್ಯ ಪ್ರತಿಕ್ರಿಯೆ ನೀಡಿ “ಟಿಎಂಸಿ ಮತದಾರರ ಮೇಲೆ ಪ್ರಭಾವ ಬೀರುವ ಪ್ರಯತ್ನ ಮಾಡಿದೆ. ಹಲವೆಡೆ ಆ ಪಕ್ಷ ಬೆಂಬಲಿತ ಗೂಂಡಾಗಳು ಮತದಾರರನ್ನು ಬಿಜೆಪಿ ಕಾರ್ಯಕರ್ತರನ್ನು ಥಳಿಸಿದ್ದಾರೆ. ಇದರ ಹೊರತಾಗಿಯೂ ಮೂರೂ ಕ್ಷೇತ್ರಗಳಲ್ಲಿ ಬಿಜೆಪಿಯೇ ಜಯ ಗಳಿಸಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. Advertisement
EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ
01:07 AM Apr 20, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.