ಕೆ. ಶಿವಕುಮಾರ್ ಪರ ವಾದ ಮಂಡಿಸಿದ ಸುಪ್ರೀಂಕೋರ್ಟ್ ಹಿರಿಯ ವಕೀಲ ಕಪಿಲ್ ಸಿಬಲ್ ಹೇಳಿದ್ದಾರೆ.
Advertisement
ಜಾರಿ ನಿರ್ದೇಶನಾಲಯ ನೀಡಿರುವ ಸಮನ್ಸ್ ರದ್ದುಗೊಳಿಸುವಂತೆ ಕೋರಿ ಸಚಿವ ಡಿ.ಕೆ. ಶಿವಕುಮಾರ್ ಹಾಗೂ ಇತರರು ಸಲ್ಲಿಸಿರುವ ಅರ್ಜಿಗಳ ವಿಚಾರಣೆ ನಡೆಸುತ್ತಿರುವ ನ್ಯಾ.ಅರವಿಂದ ಕುಮಾರ್ ಅವರಿದ್ದ ಏಕಸದದಸ್ಯ ನ್ಯಾಯಪೀಠದಲ್ಲಿ ಸೋಮವಾರ ವಾದ ಮಂಡಿಸಿದ ಕಪಿಲ್ ಸಿಬಲ್, ಇಸಿಐಆರ್ ಒಂದು ಆಂತರಿಕ ದಾಖಲೆ, ಅಲ್ಲದೇ ಜಾರಿ ನಿರ್ದೇಶನಾಲಯ ಸಮನ್ಸ್ ಜಾರಿ ಪ್ರಕರಣದಲ್ಲಿ ಪಿಎಂಎಲ್‌ಎ ಕಾಯ್ದೆ ಅನ್ವಯವಾಗುವುದಿಲ್ಲ ಎಂದರು. ಇಸಿಐಆರ್ ಆಂತರಿಕ ದಾಖಲೆ, ಅದು ನಮ್ಮ ಕೈಗೆ ಸಿಕ್ಕಿಲ್ಲ. ಆದರೆ, ಕೋರ್ಟ್‌ಗೆ ಸಲ್ಲಿಸಲಾಗಿದೆ. ಅದರಲ್ಲಿ ಏನಿದೆ ಅನ್ನುವುದು ನಮಗೆ ಗೊತ್ತಿಲ್ಲ.