Advertisement

Raichur: ಶಾಸಕ ದದ್ದಲ್ ಪಿಎ ಮನೆ ಮೇಲೂ ಇಡಿ ದಾಳಿ… ಮಾಹಿತಿ ಕಲೆ ಹಾಕುತ್ತಿರುವ ಅಧಿಕಾರಿಗಳು

06:47 PM Jul 10, 2024 | Team Udayavani |

ರಾಯಚೂರು: ಬೆಂಗಳೂರಿನಲ್ಲಿ ಶಾಸಕ ಹಾಗೂ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಸನಗೌಡ ದದ್ದಲ್‌ರ ಆಪ್ತ ಸಹಾಯಕರಾಗಿದ್ದ ಪಂಪಣ್ಣನವರ ನಗರದ ಮನೆ ಮೇಲೂ ಇಡಿ ಅಧಿಕಾರಿಗಳು ಬುಧವಾರ ಸಂಜೆ ದಾಳಿ ನಡೆಸಿದ್ದಾರೆ.

Advertisement

ನಗರದ ಆಜಾದ್ ನಗರದಲ್ಲಿನ ರಾಯಲ್ ಪೋರ್ಟ್ ಅಪಾರ್ಟ್ಮೆಂಟ್‌ನಲ್ಲಿರುವ ಮನೆಯಲ್ಲಿ ದಾಳಿ ನಡೆಸಲಾಗಿದೆ. ಪಂಪಣ್ಣ ಮನೆಯಲ್ಲಿ ಇರಲಿಲ್ಲ. ಅವರನ್ನು ಮನೆಗೆ ಕರೆಯಿಸಿ ಮಾಹಿತಿ ಪಡೆಯಲಾಗಿದೆ. ಕೆಲ ದಿನಗಳ ಹಿಂದೆ ಪಿಎ ಹುದ್ದೆಗೆ ರಾಜೀನಾಮೆ ನೀಡಿರುವ ಅವರು, ನೂತನವಾಗಿ ಎಂಎಲ್‌ಸಿಯಾಗಿರುವ ವಸಂತಕುಮಾರ್ ಬಳಿ ಆಪ್ತ ಸಹಾಯಕರಾಗಿ ಸೇರಿಕೊಂಡಿದ್ದರು.

ಇದನ್ನೂ ಓದಿ: Mudhol ಮಕ್ಕಳ ಸುರಕ್ಷತೆ ಮರೆತ ಶಿಕ್ಷಣ ಸಂಸ್ಥೆಗಳು; ಕಣ್ಮುಚ್ಚಿ ಕುಳಿತ ಅಧಿಕಾರಿ ವರ್ಗ

Advertisement

Udayavani is now on Telegram. Click here to join our channel and stay updated with the latest news.

Next