Advertisement

Lokayukta Raid: ತರೀಕೆರೆ ವಾಣಿಜ್ಯ ಅಧಿಕಾರಿ ನೇತ್ರಾವತಿ ಮನೆ ಮೇಲೆ ಲೋಕಾಯುಕ್ತ ದಾಳಿ‌

10:55 AM Jan 31, 2024 | Team Udayavani |

ಚಿಕ್ಕಮಗಳೂರು: ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಆರೋಪದ ಮೇಲೆ ಲೋಕಾಯುಕ್ತ ಅಧಿಕಾರಿಗಳು ತರೀಕೆರೆ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಯಾಗಿರುವ ನೇತ್ರಾವತಿ ಅವರ ನಿವಾಸದ ಮೇಲೆ ದಾಳಿ ನಡೆಸಿದ್ದಾರೆ.

Advertisement

ಇಂದು ಮುಂಜಾನೆ ಕಡೂರು ಪಟ್ಟಣದಲ್ಲಿರುವ ನೇತ್ರಾವತಿ ಅವರ ಮನೆ ಮೇಲೆ ದಾಳಿ ನಡೆಸಿದ ಅಧಿಕಾರಿಗಳು ಮನೆಯಲ್ಲಿದ್ದ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.

13 ವರ್ಷದಿಂದ ಅಧಿಕ ಅಸ್ತಿ ಹೊಂದಿರುವ ಆರೋಪದಡಿಯಲ್ಲಿ ಲೋಕಾಯುಕ್ತ ಇನ್ಸ್ ಸ್ಪೆಕ್ಟರ್ ಅನಿಲ್ ರಾಥೋಡ್ ನೇತೃತ್ವದಲ್ಲಿ ದಾಳಿ ನಡೆಸಿ ನೇತ್ರಾವತಿ ಅವರಿಗೆ ಸಂಬಂಧಿಸಿದ ದಾಖಲೆ ಪತ್ರಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: Daily Horoscope: ಎಂತಹ ಪರಿಸ್ಥಿತಿಯಲ್ಲಾದರೂ ಕೆಲಸ ಮಾಡುವ ಧೈರ್ಯ

Advertisement

Udayavani is now on Telegram. Click here to join our channel and stay updated with the latest news.

Next