Advertisement

ED Raid: ತೀರ್ಥಹಳ್ಳಿಯಲ್ಲಿ ಬೆಳ್ಳಂಬೆಳಗ್ಗೆ ನ್ಯಾಷನಲ್ ಸಂಸ್ಥೆಯ ಮೇಲೆ ಇ.ಡಿ ದಾಳಿ

10:41 AM Jan 02, 2024 | Team Udayavani |

ತೀರ್ಥಹಳ್ಳಿ : ಬೆಳ್ಳಂ ಬೆಳಗ್ಗೆ ತೀರ್ಥಹಳ್ಳಿಗೆ ಇ.ಡಿ ಅಧಿಕಾರಿಗಳು ಡೌಡಾಯಿಸಿದ್ದು ಪ್ರತಿಷ್ಠಿತ ಸಂಸ್ಥೆಯ ಮೇಲೆ ದಾಳಿ ನೆಡೆಸಿದ್ದಾರೆ.

Advertisement

ಪ್ರಖ್ಯಾತ ನ್ಯಾಷನಲ್ ಸಂಸ್ಥೆಯ ಗೋಲ್ಡ್ ಪ್ಯಾಲೇಸ್, ಸೂಪರ್ ಬಜಾರ್ ಹಾಗೂ ಇಂಡಿಯನ್ ಗ್ಯಾಸ್ ಗೋಡನ್, ಹಾಗೂ ನ್ಯಾಷನಲ್ ಸಂಸ್ಥೆಯ ಮಾಲೀಕರ ಮೇಲೆ ದಾಳಿ ನೆಡೆಸಿರುವ ಅಧಿಕಾರಿಗಳು ಪರಿಶೀಲನೆ ನೆಡೆಸುತ್ತಿದ್ದಾರೆ.

ತಾಲೂಕಿನ ಹಾಗೂ ರಾಜ್ಯದ ಹಲವೆಡೆ ರಸ್ತೆಯ ಕಾಮಗಾರಿಗಳನ್ನು ಈ ಸಂಸ್ಥೆಯೇ ವಹಿಸಿಕೊಳ್ಳುತ್ತಿದ್ದು ಈ ಎಲ್ಲಾ ಕಾರಣಗಳಿಂದ ಹಣದ ವಿಚಾರದಲ್ಲಿ ಲೋಪ ಕಂಡು ಬಂದಿದ್ದಲ್ಲಿ ಅಧಿಕಾರಿಗಳು ದಾಳಿ ನೆಡೆಸಿರುವ ಶಂಕೆಯಿದ್ದು ಇನ್ನಷ್ಟೇ ಹೆಚ್ಚಿನ ಮಾಹಿತಿ ಬರಬೇಕಿದೆ.

ಇದನ್ನೂ ಓದಿ: YS Sharmila: ಈ ವಾರದಲ್ಲೇ ಕಾಂಗ್ರೆಸ್ ಸೇರುತ್ತಾರಂತೆ ಜಗನ್ ರೆಡ್ಡಿ ಸಹೋದರಿ ವೈಎಸ್ ಶರ್ಮಿಳಾ

Advertisement

Udayavani is now on Telegram. Click here to join our channel and stay updated with the latest news.

Next