Advertisement
ಭೂ ಸ್ವಾಧೀನ ಹೆಸರಲ್ಲಿ ಒಂದೇ ಪ್ರದೇಶಗಳಿಗೆ 2 ಬಾರಿ ಪರಿಹಾರ ಒದಗಿಸುವಂತೆ ದಾಖಲೆಯಲ್ಲಿ ತೋರಿಸಿ ರೈತರ ಹೆಸರಲ್ಲಿ ನಕಲಿ ಬ್ಯಾಂಕ್ ಖಾತೆ ತೆರೆದು ಕೋಟ್ಯಂತರ ರೂ. ಅವ್ಯವಹಾರ ಮಾಡಿರುವುದು ಕಂಡು ಬಂದಿದೆ. ವ್ಯವಹಾರ ಮಾಡಲೆಂದೇ ಐಡಿಬಿಐ ಬ್ಯಾಂಕ್‌ನಲ್ಲಿ 24 ಖಾತೆಗಳನ್ನು ತೆರೆದಿರುವುದು ಮೇಲ್ನೋಟಕ್ಕೆ ಪತ್ತೆಯಾಗಿತ್ತು. ಇನ್ನು ಹುಬ್ಬಳ್ಳಿ ವಿಮಾನ ನಿಲ್ದಾಣ, ಧಾರವಾಡ ಕೆಲಗೇರಿ, ಮುಮ್ಮಿಗಟ್ಟಿ ಗ್ರಾಮಗಳಲ್ಲಿ ಭೂ ಸ್ವಾಧೀನ ಹೆಸರಲ್ಲಿ ಅವ್ಯವಹಾರ ನಡೆಸಿರುವ ಆರೋಪ ಕೇಳಿ ಬಂದಿದೆ. Advertisement
ED Raids ಕೆಐಎಡಿಬಿ ಕಚೇರಿ ಮೇಲೆ ಇ.ಡಿ. ದಾಳಿ: ದಾಖಲೆ ವಶ
12:11 AM Aug 10, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.